ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕಿಲ್ಲರ್ ಕೊರೋನಾ ಆರ್ಭಟ ಮುಂದುವರಿದಿದೆ.
ನಿನ್ನೆ ಒಂದೇ ದಿನ ರಾಜ್ಯದಲ್ಲಿ 298 ಪಾಸಿಟಿವ್ ಕೇಸ್‌ಗಳು ಪತ್ತೆಯಾಗಿದೆ. ರಾಜ್ಯದಲ್ಲಿ ಕೊರೋನಾಗೆ ನಾಲ್ವರ ಬಲಿಯಾಗಿದೆ. ಬೆಂಗಳೂರಿನ ಇಬ್ಬರು ಸಾವನ್ನಪ್ಪಿದ್ದಾರೆ.
ರಾಜ್ಯದಲ್ಲಿ ಶೇ 4ರಷ್ಟು ಕೊವಿಡ್ ಪಾಸಿಟಿವ್ ರೇಟ್ ಏರಿದ್ದು ಕಳೆದ 24 ಗಂಟೆಯಲ್ಲಿ 7,791 ಟೆಸ್ಟ್‌ಗಳನ್ನು ಮಾಡಲಾಗಿದೆ. ಹಾಗೂ 1,240 ಪ್ರಕರಣಗಳಲ್ಲಿ 1,168 ಕೇಸ್‌ಗಳು ಹೋಮ್ಐಸೋಲೇಷನ್‌ನಲ್ಲಿ ಇರಲು ಸೂಚನೆ ನೀಡಲಾಗಿದೆ.
ಐಟಿಸಿಟಿಯಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿದೆ. ಬೆಂಗಳೂರು ಒಂದರಲ್ಲೇ 700ಕ್ಕೂ ಹೆಚ್ಚು ಸಕ್ರಿಯ ಪ್ರಕರಣ ದಾಖಲಾಗಿದೆ.
ಬೆಂಗಳೂರಿಗೆ ಕೊರೋನಾ ಕೇಸ್ಗಳ ಹೆಚ್ಚಳ ಡೇಂಜರ್ ಆಗುತ್ತಾ ಎಂಬುದನ್ನು ನೋಡಬೇಕಾಗಿದೆ.
ಇದನ್ನೂ ಓದಿ : ರಾಜ್ಯದಲ್ಲಿ ಮತ್ತೆ ಭುಗಿಲೆದ್ದ ದತ್ತಪೀಠ ವಿವಾದ..
Author: Btv Kannada1
Post Views: 1,146