Download Our App

Follow us

Home » ರಾಜಕೀಯ » ವಿಪಕ್ಷ ನಾಯಕ ಆರ್​.ಅಶೋಕ್​ ಅರೆಸ್ಟ್​..

ವಿಪಕ್ಷ ನಾಯಕ ಆರ್​.ಅಶೋಕ್​ ಅರೆಸ್ಟ್​..

ಹುಬ್ಬಳ್ಳಿ : ಶ್ರೀಕಾಂತ್ ಪೂಜಾರಿ ಬಂಧನ ಖಂಡಿಸಿ ಹುಬ್ಬಳ್ಳಿಯ ಶಹರ ಪೊಲೀಸ್ ಠಾಣೆ ಎದುರು ವಿಪಕ್ಷ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ಕಾರ್ಯಕರ್ತರ ಯತ್ನ ಮಾಡಿದ್ದಾರೆ. ನೂರಾರು ಕಾರ್ಯಕರ್ತರು-ಪೊಲೀಸರ ನಡುವೆ ವಾಗ್ವಾದ-ನಡೆದಿದೆ.ಕರಸೇವಕರ ಬಂಧನ ವಿವಾದ,ಕಾಂಗ್ರೆಸಿನವರಿಗೆ ಅಯೋಧ್ಯೆಯಲ್ಲಿ ರಾಮನ ಮಂದಿರದ ಬದಲು ಬಾಬರನ ಮಸೀದಿ ಇರಬೇಕಿತ್ತು: ಆರ್ ಅಶೋಕ ಆಕ್ರೋಶ - r ashoka outrages against congress government for ...

ಪೊಲೀಸ್ ಠಾಣೆ ಎದುರೇ ಟೈರ್ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಪೊಲೀಸ್ ಠಾಣೆಗೆ ಮುತ್ತಿಗೆಗೆ ಯತ್ನಿಸಿದರು. ಈ ವೇಳೆ ಪ್ರತಿಭಟನಾಕಾರರನ್ನ ಪೊಲೀಸರು ಅರೆಸ್ಟ್​ ಮಾಡಿದ್ದಾರೆ. ಹುಬ್ಬಳ್ಳಿ ನಗರ ಪೊಲೀಸ್ ಠಾಣೆ ಎದುರು ಹೈಡ್ರಾಮಾ ನಡೆದಿದೆ.

ಇದನ್ನೂ ಓದಿ : ಮೈಸೂರು ಏರ್​ಪೋರ್ಟ್​ನಲ್ಲಿ ಪೈಲೆಟ್‌ ಕಣ್ಣಿಗೆ ಲೇಸರ್ ಲೈಟ್ ಬಿಡುತ್ತಿರುವ ಕಿಡಿಗೇಡಿಗಳು..!

 

Btv Kannada1
Author: Btv Kannada1

Leave a Comment

RELATED LATEST NEWS